ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ ದರ್ಶನ್..! | Darshan | FILMIBEAT KANNADA

2019-09-06 4

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರ 25 ಪೂರೈಸಿ 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ತೆರೆಕಂಡಿದ್ದ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡಿದ್ದು, ನೂರು ಕೋಟಿ ಕ್ಲಬ್ ಸೇರಿದೆ ಎನ್ನಲಾಗುತ್ತಿದೆ.

Kannada actor Darshan's 50th Movie Kurukshetra hindi version is not released in Maharashtra. so fans are very disappointing.

Videos similaires