ಯಾರ ಕೈಗೂ ಸಿಗುತ್ತಿಲ್ಲವಂತೆ ಪ್ರಜ್ವಲ್ ರೇವಣ್ಣ..? | prajwal revanna | Oneindia Kannada

2019-09-07 2

ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆ ಸಲ್ಲಿಸಿದ್ದ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಸಮನ್ಸ್‌ ಅವನ್ನು ಸಂಸದ ಪ್ರಜ್ವಲ್ ರೇವಣ್ಣ ಸ್ವೀಕರಿಸಿಲ್ಲದಿರುವ ಕಾರಣ ಸಮನ್ಸ್‌ ಅನ್ನು ಪತ್ರಿಕೆಯಲ್ಲಿ ಪ್ರಕಟಿಸಲು ಅನುಮತಿ ನೀಡಲಾಗಿದೆ.

MP Prajwal Revanna not receiving high court summons so court ordered to print summons as news paper add.

Videos similaires