ಟೀಮ್ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್‌ಗೆ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಶೋಕಾಸ್ ನೋಟಿಸ್ ನೀಡಿದೆ. ಕೆರಿಬಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್)ನ ತಂಡವಾದ ಟ್ರಿನ್‌ಬಾಗೊ ನೈಟ್ ರೈಡರ್ಸ್ (ಟಿಕೆಆರ್) ಪ್ರಚಾರ ಕಾರ್ಯಕ್ರಮದಲ್ಲಿ ಡಿಕೆ ಪಾಲ್ಗೊಂಡಿದ್ದಕ್ಕಾಗಿ ನೋಟಿಸ್ ನೀಡಲಾಗಿದೆ.
BCCI give shokas notice for Dinesh Karthik.