"17 ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಬಿಜೆಪಿ ಸರ್ಕಾರ ಬಂದಿದೆ. ಹಿಂದೆ ದೇಶಕ್ಕೆ ಸ್ವತಂತ್ರ ಬಂದ ರೀತಿ ಅನರ್ಹ ಶಾಸಕರ ತ್ಯಾಗದಿಂದ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ" ಎಂದು ಹೊನ್ನಾಳಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಶಾಸಕ ರೇಣುಕಾಚಾರ್ಯ.
"The BJP government has came into existance because of the sacrifice of 17 unqualified MLAs" said MLA Renukacharya in Honnali of Davanagere.