ಜೋಗಿ ಚಿತ್ರದ ಏಳು ಮಲೆ ಮೇಲೇರಿ ಬಂದಾನಪ್ಪೋ ಮಾದೇವ ಹಾಡು ಇಂದಿಗೂ ಬಹುಜನರಿಗೆ ಅಚ್ಚುಮೆಚ್ಚು. ಈ ಹಾಡಿನಲ್ಲಿ ಅಭಿನಯಿಸಿದ್ದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಮಲೆ ಮಹದೇಶ್ವರನ ಸನ್ನಿಧಿಗೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.
Actor Shivrajkumar Eater Butter dosa in shed hotel at Malavalli. After he visited Male mahadeshwara temple and offered special worship.