ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಪ್ರಮಾಣದ ಹೆಚ್ಚಳಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
Chief Minister BS Yediyurappa assured a delegation of Valmiki Gurupeetha Prasannananda Puri Swamiji to form a committee to increase the reservation of ST to 7.5%.