ಅಂಬಿ ಪುತ್ರನ ಎರಡನೇ ಸಿನಿಮಾಗೆ ನಿರ್ದೇಶಕ ಯಾರು ? | Abhishek Ambarish | FILMIBEAT KANNADA

2019-09-11 1,965

ಅಮರ್ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್ ಎರಡನೇ ಸಿನಿಮಾದ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಅಮರ್ ಸಿನಿಮಾ ರಿಲೀಸ್ ಆಗಿ ತಿಂಗಳುಗಳೆ ಆದ್ರು ಅಭಿ ಮುಂದಿನ ಸಿನಿಮಾ ಇನ್ನು ಅನೌನ್ಸ್ ಆಗಿಲ್ಲ

Orange fame director Prashanth Raj may Direct to Abhishek Ambareesh second film.

Videos similaires