ಸಂಚಾರಿ ನಿಯಮ ಉಲ್ಲಂಘನೆ ದಂಡ ಮೊತ್ತ ಕಡಿತ | Oneindia Kannada

2019-09-11 5,273

ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಜಾರಿಗೆ ಬಂದ ಬಳಿಕ ದಂಡ ಮೊತ್ತದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕರ್ನಾಟಕದಲ್ಲಿ ದಂಡ ಮೊತ್ತ ಕಡಿಮೆ ಮಾಡಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ.

Karnataka transport department decided to reduce fine amount of Motor Vehicles Amendment Act 2019. People opposing heavy fine for traffic rules violation after act come to effect form September 1, 2019.

Videos similaires