Bigg Boss Kannada season 7 : ಸ್ಪರ್ಧಿಗಳ ಬಗ್ಗೆ ಇಂಟ್ರಸ್ಟಿಂಗ್ ಮಾಹಿತಿ ಬಹಿರಂಗ

2019-09-12 7,912

ಬಿಗ್ ಬಾಸ್, ಕನ್ನಡ ಕಿರುತೆರೆ ವೀಕ್ಷಕರು ಕಾತುರದಿಂದ ಕಾಯುತ್ತಿರುವ ರಿಯಾಲಿಟಿ ಶೋ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಗ್ ಗಾಗಿ ಅಭಿಮಾನಿಗಳು ಉಸಿರು ಬಿಗಿ ಹಿಡಿದು ಕಾಯುತ್ತಿದ್ದಾರೆ. ಈಗಾಗಲೆ ಬಿಗ್ ಬಾಸ್ ಸೀಸನ್ 7ಗೆ ಭರ್ಜರಿ ತಯಾರಿ ನಡೆಯುತ್ತಿದೆ.
Bigg Boss Kannada season-7 returns old format, celebrities only participate.

Videos similaires