Vastu Plant for Home- Things You Must know According to Vastu and Fengshui both Money Plants should be kept indoors in south east direction of living room or hall. In Vastu Southeast direction owner is Lord Ganesha and planet that rule is Venus. This is why vastu experts prefer money plant in this direction. Ganesha removes bad luck and venus increases wealth.
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಹಣಕ್ಕಾಗಿ ಇರುವಂತಹ ಕೆಲವೊಂದು ವಾಸ್ತು ಸಸ್ಯಗಳು ಯಾವುದೆಂದರೆ ಮನಿ ಪ್ಲ್ಯಾಂಟ್, ಅದೃಷ್ಟದ ಬಿದಿರು, ಪೀಸ್ ಲಿಲಿ, ಸಿಂಗೊನಿಯಮ್ ಗಳು, ಅಥುರಿಯಮ್ ಗಳು ಮತ್ತು ಜೇಡ್ ಗಳು ಇದರಲ್ಲಿದೆ. ಹಣವನ್ನು ಆಹ್ವಾನಿಸಲು ಅದೃಷ್ಟದ ಬಿದಿರು ಮತ್ತು ಮನಿ ಪ್ಲ್ಯಾಂಟ್ ನ್ನು ಮನೆಯಲ್ಲಿ ಇಡುವುದು ಸಾಮಾನ್ಯ.