ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಲು ಮಗಳು ಐಶ್ವರ್ಯಾಳೇ ಕಾರಣ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಿದರು.
Aishwarya Is The Main Reason For DK Shivakumar Health Upset, Former Minister DK Shivakumar health upset suddenly he was admitted to RMV hospital.