ಚೆನ್ನೈನಲ್ಲಿ ದಾರುಣ ಸಾವುಕಂಡ 23 ವರ್ಷ ವಯಸ್ಸಿನ ಶುಭಶ್ರೀ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುದ್ದಿಯಾಗುತ್ತಿದ್ದಾಳೆ. ಆಕೆಯ ಕೊನೆಯ ಕ್ಷಣಗಳು ಕ್ಯಾಮರಾವೊಂದರಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸೆರೆಯಾಗಿದೆ. ಹೆಲ್ಮೆಟ್ ಧರಿಸಿಯೇ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಶುಭಶ್ರೀ ಮೇಲೆ ಅಕ್ರಮ ಫ್ಲೆಕ್ಸ್ಸ ವೊಂದು ಬಿದ್ದ ಪರಿಣಾಮ ಆಕೆ ಗಾಡಿಯಿದ ರಸ್ತೆಗೆ ಉರುಳಿದ್ದರು. ಅದೇ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್ ಅವರ ಮೇಲೆ ಹರಿದು ಆಕೆ ಅಸುನೀಗಿದ್ದರು.
Chennai Techie Subhasree last moments caught in camera.