ದಸರಾ ಸಂದರ್ಭದಲ್ಲಿ ಉಗ್ರದಾಳಿಯ ಸಂಚು | Oneindia Kannada
2019-09-16
1,105
ದಸರಾ ಹಬ್ಬದ ಹಿನ್ನೆಲೆಯಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚು ಕಟ್ಟೆಚ್ಚರ ವಹಿಸುವಂತೆ ಭದ್ರತಾ ಸಿಬ್ಬಂದಿಗಳಿಗೆ ಸೂಚನೆ ಸಿಗುತ್ತಿರುವ ಹೊತ್ತಲ್ಲೇ ಮತ್ತೊಂದು ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
Jaish-e-Mohammad terror outfit threatens attack in 6 states on Dasara