ಹಿಂದಿ ಹೇರಿಕೆ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು ? | Rahul Gandhi

2019-09-17 324

ಬಹುಭಾಷಾ ನೀತಿ ಭಾರತದ ದೌರ್ಬಲ್ಯವಲ್ಲ ಎಂದು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಹಿಂದಿ ಹೇರಿಕೆ ಬಗ್ಗೆ ಎಲ್ಲೆಲ್ಲೂ ಅಪಸ್ವರ ಕೇಳಿಬರುತ್ತಿರುವ ಸಂದರ್ಭದಲ್ಲಿ ಭಾರತದ 23 ಭಾಷೆಗಳನ್ನು ನೆನೆದು ಟ್ವೀಟ್ ಮಾಡಿರು ರಾಹುಲ್ ಗಾಂಧಿ, "ಭಾರತದ ವಿವಿಧ ಭಾಷೆಗಳು ಅದರ ದೌರ್ಬಲ್ಯವಲ್ಲ" ಎಂದಿದ್ದಾರೆ. ಈ ಮೂಲಕ ಹಿಂದಿ ಹೇರಿಕೆಯ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿದರು.
India’s many languages are not her weakness: Rahul Gandhi's Tweet on Hindi Imposition

Videos similaires