Pailwaan : 'ಪೈಲ್ವಾನ್' ನೋಡಿ ಸ್ಯಾಂಡಲ್ ವುಡ್ ಸ್ಟಾರ್ಸ್ ಹೇಳಿದ್ದೇನು? | FILMIBEAT KANNADA

2019-09-17 760

ಸಿನಿಮಾ ರಿಲೀಸ್ ಆಗಿ ಐದು ದಿನಗಳಾದರು ಪೈಲ್ವಾನ್ ಸಿನಿಮಾದ ಮೇಲಿನ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಿತ್ರ ನೋಡಿ ಸಂತಸಪಟ್ಟ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಂಡು ಟ್ವಿಟರ್ ನಲ್ಲಿ ಕಿಚ್ಚ ಸುದೀಪ್ ಗೆ ಪೋಸ್ಟ್ ಮಾಡುತ್ತಿದ್ದಾರೆ. ವಿಶೇಷ ಅಂದ್ರೆ ಅಭಿಮಾನಿಗಳು ಮಾತ್ರವಲ್ಲದೆ ಸ್ಯಾಂಡಲ್ ವುಡ್ ಸ್ಟಾರ್ಸ್ ಸಹ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Kannada actress Manvitha, Ashika Ranganath and director Simple suni, Rishab Shetty and others watched Pailwaan.

Videos similaires