ಡಾ ವಿಷ್ಣುವರ್ಧನ್ ಅವರ ಹುಟ್ಟುಹಬ್ಬ, ಪುಣ್ಯ ಸ್ಮರಣೆ ವರ್ಷದಿಂದ ವರ್ಷಕ್ಕೆ ಬರುತ್ತಲೇ ಇದೆ. ಆದರೆ ವಿಷ್ಣು ಸ್ಮಾರಕ ಕೆಲಸ ಮಾತ್ರ ಅಭಿಮಾನ್ ಸ್ಟುಡಿಯೋದಲ್ಲಿ ಆರಂಭವಾಗಲೇ ಇಲ್ಲ. ಪರ್ಯಾಯವಾಗಿ ಮೈಸೂರಿನಲ್ಲಿ ಸಾಹಸ ಸಿಂಹನ ಸ್ಮಾರಕ ನಿರ್ಮಾಣ ಕೆಲಸ ಶುರುವಾಗಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ವಿನಯ್ ಗುರೂಜಿ ಮಾತನಾಡಿದ್ದು, ''ವಿಷ್ಣು ಸ್ಮಾರಕಕ್ಕಾಗಿ ನಾನು ಉಪವಾಸ ಮಾಡಲು ಸಿದ್ಧವಾಗಿದ್ದೇನೆ'' ಎಂದು ತಿಳಿಸಿದ್ದಾರೆ.
'I am Ready to Fight with Vishnuvardhan fans for vishnu memorial in abhiman studio' said vinay guruji.