ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಿ20ಐ ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವದ ಅಗ್ರ ಸ್ಥಾನಿ ಬ್ಯಾಟ್ಸ್‌ಮನ್ ಆಗಿ ಕಿಂಗ್ ಕೊಹ್ಲಿ ಗುರುತಿಸಿಕೊಂಡಿದ್ದಾರೆ.
Team India captain Virat Kohli has set a world record in T20I cricket. King Kohli is regarded as the top batsman in the world with the highest run-score in international T20 cricket.