IND vs SA 2nd T20 :3 Reasons Why India Won The Match : ಭಾರತ ಪಂದ್ಯ ಗೆಲ್ಲಲು 3 ಪ್ರಮುಖ ಕಾರಣಗಳು | Oneindia Kannada

2019-09-19 382

ಮೊಹಾಲಿಯಲ್ಲಿ ಬುಧವಾರ (ಸೆಪ್ಟೆಂಬರ್ 18) ನಡೆದ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್‌ಗಳ ಗೆಲುವನ್ನಾಚರಿಸಿದೆ. ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕದ ನೆರವಿನೊಂದಿಗೆ ಭಾರತ ಅಧಿಕಾರಯುತ ಗೆಲುವು ದಾಖಲಿಸಿದೆ. ತವರು ನೆಲದಲ್ಲಿ ನಡೆದ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಲಭಿಸಿದ ಮೊದಲ ಐತಿಹಾಸಿಕ ಗೆಲುವಿದು.

India comfortably won the 2nd t20 against south Africa. But here are the main reasons why India won the match

Videos similaires