ಹೊಡೆತ ತಿಂದ ಟ್ರಕ್ ಡ್ರೈವರ್ ನಾಪತ್ತೆ, ಪೊಲೀಸ್ ಮೇಲೆ ಅನುಮಾನ..? | Oneindia Kannada

2019-09-23 12,045

ಹಲಸೂರು ಗೇಟ್ ಸಂಚಾರಿ ಠಾಣೆ ಮುಖ್ಯಪೇದೆ ಮಹಾಸ್ವಾಮಿಯಿಂದ ಹಲ್ಲೆಗೊಳಗಾಗಿದ್ದ ಮಿನಿಟ್ರಕ್ ಚಾಲಕ ಸುನೀಲ್ ನಾಪತ್ತೆಯಾಗಿದ್ದಾನೆ. ಚಾಲಕನಿಗೆ ಜೀವ ಬೆದರಿಕೆ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Mini truck driver mother received threatening calls. She filed the complaint at Puttenahalli police station. Mini truck driver who assaulted by police head constable of Halasuru Gate traffic police station for allegedly violated traffic rules missing.

Videos similaires