ಅಪ್ಪು ಮುಂದಿನ ಚಿತ್ರದ ಚಿತ್ರೀಕರಣಕ್ಕೆ ಡೇಟ್ ಫಿಕ್ಸ್ | Puneeth Rajkumar

2019-09-23 193

ಪವರ್ ಸ್ಟಾರ್ ಪುನೀತ್ ರಜ್ ಕುಮಾರು ಸದ್ಯ ಯುವರತ್ನ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಮೈಸೂರು, ಧಾರವಾಡ ಅಂತ ಕರ್ನಾಟಕದ ನಾನಾಭಾಗಗಳಲ್ಲಿ ಭರ್ಜರಿಯಾಗಿ ಚಿತ್ರೀಕರಣ ಮಾಡುತ್ತಿದೆ ಚಿತ್ರತಂಡ. ಅಪ್ಪು ಸಿನಿಮಾಗಾಗಿ ಅಭಿಮಾನಿಗಳು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದಾರೆ.
Kannada actor Puneeth Rajkumar starrer most expected James film shooting begins in november.

Videos similaires