ಎರಡು ದಿನದ ಬ್ಯಾಂಕ್ ಬಂದ್ ಮುಂದೂಡಿಕೆ | Oneindia Kannada

2019-09-24 1,306

ಸಾರ್ವಜನಿಕ ವಲಯದ ಬ್ಯಾಂಕ್ ಗಳ ವಿಲೀನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಇರುವ ಆಕ್ಷೇಪಗಳನ್ನು ಪರಾಮರ್ಶಿಸುವುದಾಗಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಖಾತ್ರಿ ನೀಡಿದ್ದರಿಂದ ಸಾರ್ವಜನಿಕ ಬ್ಯಾಂಕ್ ಗಳ ಅಧಿಕಾರಿಗಳ ಒಕ್ಕೂಟವು ಎರಡು ದಿನದ ಬಂದ್ ಅನ್ನು ಮುಂದೂಡಿದೆ.

After meeting with finance secretary Rajiv Kumar by bank association representatives, two days bank strike postponed.

Videos similaires