ಅಮಿತಾಭ್ ಬಚ್ಚನ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ | Amithab Bhachchan | FILMIBEAT KANNADA

2019-09-25 1,755

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಲಭಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜವಡೇಕರ್ ಅವರು ಟ್ವಿಟ್ಟರ್ ಮೂಲಕ ಈ ವಿಷಯ ಪ್ರಕಟ ಮಾಡಿದ್ದು, ಅಮಿತಾಭ್ ಬಚ್ಚನ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.

Amitabh Bachchan has been selected for the Dada Sahab Phalke award, as announced by the Indian Union Minister of Information & Broadcasting, Prakash Javadekar.

Videos similaires