ಡಿಕೆಶಿ ಬಂಧನವಾಗಿದ್ದರ ಹಿಂದೆ ಸಿದ್ದು ಮಾಸ್ಟರ್ ಪ್ಲಾನ್ ? | Oneindia Kannada

2019-09-25 3

ಆರೋಗ್ಯ ಸಚಿವ ಶ್ರೀರಾಮುಲು, ಡಿಕೆಶಿ ಬಂಧನದ ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ದ ಗುರುತರ ಆರೋಪವನ್ನು ಮಾಡಿದ್ದಾರೆ. ಡಿಕೆಶಿ ಬಂಧನಕ್ಕೆ ಅವರ ಪಕ್ಷದವರೇ ಕಾರಣ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.

Senior Congress Leader DK Shivakumar Arrest, Fall Of Coalition Government In Karnataka: Pre-Plan Of Siddaramaiah: State Health Minister B Sriramulu.

Videos similaires