ಇದು ನಿಜ ಆದ್ರೆ JDS ಕಥೆ ಏನು..? | Oneindia Kannada

2019-09-26 1,006

ಸಿದ್ದರಾಮಯ್ಯ ಪುತ್ರ ಶಾಸಕರಾದ ಬೆನ್ನಲ್ಲೆ ಕುಮಾರಸ್ವಾಮಿ ಅವರು ತಮ್ಮ ಪುತ್ರನನ್ನು ಸಂಸದರನ್ನಾಗಿಸುವ ಯತ್ನಕ್ಕೆ ಕೈಹಾಕಿ ಕೈ ಸುಟ್ಟುಕೊಂಡರು. ಇದೀಗ ಯಡಿಯೂರಪ್ಪ ಅವರು ಸಹ ತಮ್ಮ ಪುತ್ರನನ್ನು ಶಾಸಕನನ್ನಾಗಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಎರಡನೇ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಕೆ.ಆರ್.ಪೇಟೆ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಯಡಿಯೂರಪ್ಪ ಅವರು ತೆರೆಮರೆಯಲ್ಲಿ ಲೆಕ್ಕಾಚಾರ ಪ್ರಾರಂಭಿಸಿದ್ದಾರೆ. ಬಿ.ವೈ.ರಾಘವೇಂದ್ರ ಈಗಾಗಲೇ ಸಂಸದರಾಗಿ ಎರಡನೇ ಬಾರಿ ಆಯ್ಕೆ ಆಗಿದ್ದಾರೆ.

CM Yediyurappa planing to give by election ticket to his second son Vijayendra. He may contest from KP Pete.

Videos similaires