ಡ್ಯಾನ್ಸ್ ಮೂಡ್ ನಲ್ಲಿದ್ದಾರೆ ಅನರ್ಹ ಶಾಸಕರು..! | Rebel MLA's | Oneindia Kannada

2019-09-26 3,637

ಅನರ್ಹ ಶಾಸಕರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಉಪಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಉಚ್ಛ ನ್ಯಾಯಾಲಯದ ಆದೇಶದಿಂದಾಗಿ ಅಕ್ಟೋಬರ್ 21 ರಂದು ನಡೆಯಬೇಕಿದ್ದ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ರದ್ದು ಮಾಡಲಾಗಿದೆ.

Videos similaires