Avane Srimannarayana : ರಕ್ಷಿತ್ ಶೆಟ್ಟಿ ಚಿತ್ರಕ್ಕೆ ತೆಲುಗಿನ ಸ್ಟಾರ್ ರೈಟರ್ ಲಿರಿಕ್ಸ್ | FILMIBEAT KANNADA
2019-09-27 700
ತೆಲುಗಿನಲ್ಲಿ ರಾಮಜೋಗಯ್ಯ ಶಾಸ್ತ್ರಿ ಸಾಕಷ್ಟು ಸಿನಿಮಾಗಳಿಗೆ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಇದೀಗ 'ಅವನೇ ಶ್ರೀಮನ್ನಾರಾಯಣ' ತೆಲುಗು ಅವತರಣಿಕೆಗೆ ಗೀತರಚನೆಯ ಜವಾಬ್ದಾರಿ ತೆಗೆದುಕೊಂಡಿದ್ದಾರೆ.
Ramajogayya Sastry will be writing Avane Srimannarayana telugu songs.