ದ.ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ 21ರ ಹರೆಯದ ರಿಷಬ್ ಪಂತ್ ಬದಲು ವೃದ್ಧಿಮಾನ್ ಸಹಾ ಅವರಿಗೆ ಅವಕಾಶ ಸಿಗಲಿದೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ಲಭಿಸಿದೆ. ಮೊದಲ ಟೆಸ್ಟ್ ಪಂದ್ಯ ವಿಶಾಖಪಟ್ಟಣದಲ್ಲಿ ಅಕ್ಟೋಬರ್ 2ರಂದು ಆರಂಭವಾಗಲಿದೆ.
According to sources, Wriddhiman Saha is likely to replace 21-year-old Rishabh Pant in the first Test against South Africa. The first Test match will start on October 2 in Visakhapatnam.