ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ದ ಹೇಳಿಕೆ ನೀಡಿ, ನಂತರ ತನ್ನ ಹೇಳಿಕೆಯನ್ನು ರಮೇಶ್ ಜಾರಕಿಹೊಳಿ ವಾಪಸ್ ಪಡೆದಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡುತ್ತಿದ್ದ ಜಾರಕಿಹೊಳಿ ' ಒತ್ತಡದಿಂದ ಏನೇನೋ ಮಾತನಾಡಿಬಿಟ್ಟೆ. ನಾನು ನೀಡಿದ ಹೇಳಿಕೆಯನ್ನು ವಾಪಸ್ ಪಡೆಯುತ್ತಿದ್ದೇನೆ" ಎಂದು ಹೇಳಿದರು.
Dissident MLA Ramesh Jarkiholi Taken Back His Statement Against Deputy CM Lakshman Savadi.