ದಸರಾ ನೋಡಲು ಬಂದ ಅಭಿಮಾನಿಗಳಿಗೆ ಶಾಕ್ ನೀಡಿದ ಚಂದನ್ ಶೆಟ್ಟಿ | FILMIBEAT KANNADA

2019-10-05 3

ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದಾರೆ. ಆಕೆಯ ಕೈಗೆ ಉಂಗುರ ತೊಡಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವೇದಿಕೆ ಮೇಲೆ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವುದರ ಮೂಲಕ ನಿವೇದಿತಾಗೆ ಸರ್ ಪ್ರೈಸ್ ನೀಡಿದ್ದಾರೆ.

Chandan proposes to Nivedita on stage. gave her an engaged ring in front of all the people.

Videos similaires