ತಪ್ಪಾಗಿದ್ದರೆ ಕ್ಷಮೆ ಇರಲಿ, ಪ್ರೇಮ ನಿವೇದನೆ ಮಾಡಿಕೊಳ್ಳಲು ಒಳ್ಳೆಯ ದಿನ ಅಂದುಕೊಂಡು, ನನ್ನ ಜೀವನದಲ್ಲಿ ಸಹ ಪ್ರಮುಖ ದಿನ ಎಂದುಕೊಂಡು ಮೈಸೂರಿನ ಯುವ ದಸರಾದಲ್ಲಿ ಈ ರೀತಿ ಮಾಡಿದೆ ಎಂದು ಚಂದನ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.
Kannada rapper Chandan Shetty apologize for yesterday Mysore Dasara incident