ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗಾಗಲೇ ದಾಖಲೆ ಸಾಲಿನಲ್ಲಿದ್ದಾರೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಹೆಸರಿನಲ್ಲಿ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ .
Virat Kohli yet again proves why he is the best. Today he made his 26th test ton and 19th hundred as a captain to equal Ricky pointings record