ಮಹೇಂದ್ರ ಸಿಂಗ್ ಧೋನಿ ಈಗಲೂ ಅತ್ಯುತ್ತಮವಾಗಿ ಆಡುತ್ತಿದ್ದು, ನಿವೃತ್ತಿ ಬಗ್ಗೆ ಅವರೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಹ ಆಟಗಾರನಾಗಿರುವ ಶೇನ್ ವ್ಯಾಟ್ಸನ್ ಅಭಿಪ್ರಾಯಪಟ್ಟಿದ್ದಾರೆ
Shane Watson told about Dhoni,He has still got the skill to do well at the international level