Those Who Are Obedient With British Emperor Narendra Modi Government Offering Bharat Rathna To Them, Former JNU Leader Kanhaiya Kumar in Kalaburagi.
ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ "ಕೈಲಾಗದೇ ಓಡಿಹೋದ, ಹೆದರುಪುಕ್ಕಲನಿಗೆ ಭಾರತರತ್ನ ಕೊಡಲು ಮೋದಿ ಸರಕಾರ ಮುಂದಾಗಿದೆ" ಎಂದು ಪರೋಕ್ಷವಾಗಿ, ಮಹಾರಾಷ್ಟ್ರ ಬಿಜೆಪಿ ಪ್ರಣಾಳಿಕೆಯನ್ನು ಟೀಕಿಸಿದ್ದಾರೆ.