JDS MLA Annadani slams MP Sumalatha statement | Oneindia Kannada

2019-10-16 1

ನಾನು ಏನೂ ಕೆಲಸ ಮಾಡ್ತಾ ಇಲ್ಲ. ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ಓಡಾಡುತ್ತಿದ್ದೇನೆ. ಮಳವಳ್ಳಿಯಲ್ಲಿ ನಂಗೆ ಇದೇ ಕೆಲಸ. ಆದರೆ ಸುಮಲತಾ ಅವರೇ ಪ್ರತಿದಿನ ಇಲ್ಲಿನ ಜನರ ಕಷ್ಟ ಸುಖವನ್ನು ನೋಡ್ತಾ ಇರೋದು ಎಂದು ಸಂಸದೆ ಸುಮಲತಾ ಅಂಬರೀಶ್‍ಗೆ ಜೆಡಿಎಸ್ ಶಾಸಕ ಅನ್ನದಾನಿ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.

MP Sumalatha only respond In entire Mandya district people, JDS MLA Annadani Said.

Free Traffic Exchange