Delhi High Court has granted temporary relief to DKS wife and mother | Oneindia Kannada

2019-10-16 9,039

ಡಿಕೆ ಶಿವಕುಮಾರ್ ತಾಯಿ ಹಾಗೂ ಪತ್ನಿಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಇನ್ನು ಹತ್ತು ದಿನಗಳ ಕಾಲ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರನ್ನು ಇಡಿ ಹತ್ತು ದಿನಗಳ ಕಾಲ ವಿಚಾರಣೆ ನಡೆಸದಿರಲು ಹೈಕೋರ್ಟ್ ಸೂಚನೆ ನೀಡಿದೆ.

Delhi High Court has granted temporary relief to DK Shivakumar's mother Gowramma and wife Usha.

Videos similaires