Darshan Ex-Manager Srinivas is Accepting the Truth | FILMIBEAT KANNADA
2019-10-17
3
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಿಸುತ್ತಿದ್ದ ಶ್ರೀನಿವಾಸ್ ಎಂಬುವವರನ್ನು ತೂಗುದೀಪ ಪರಿವಾರ ಹಾಗೂ ಅಭಿಮಾನಿ ಸಂಘಧ ವ್ಯಾವಹಾರಿಕ ಚಟುವಟಿಕೆಗಳಿಂದ ದೂರ ಇರಿಸಲಾಗಿದೆ ಎಂದು ಡಿ ಕಂಪನಿ ಫ್ಯಾನ್ಸ್ ಅಸೋಸಿಯೇಶನ್ ಅಧಿಕೃತಪಡಿಸಿದೆ.