ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ವೇತನ ಶ್ರೇಣಿಯನ್ನು ರಾಘವೇಂದ್ರ ಔರಾದ್ಕರ್ ವರದಿಯಂತೆ ಸರ್ಕಾರವು ಜಾರಿ ಮಾಡಿದೆ. ಪೊಲೀಸ್ ಹುತಾತ್ಮ ದಿನದ ಮುನ್ನಾ ದಿನ ಸರ್ಕಾರ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಜೊತೆಗೆ ಕಷ್ಟ ಪರಿಹಾರ ಭತ್ಯೆಯನ್ನು ಕೂಡ ಹೆಚ್ಚಿಸಲಾಗಿದೆ.
The pay scale of the police officer and the staff has been issued by the government as by Raghavendra Auradkar Report.