ದೇಶದೆಲ್ಲೆಡೆ ದೀಪಾವಳಿ ಸಂಭ್ರಮಕ್ಕೆ ದಿನಗಣನೆ ಶುರುವಾಗಿದೆ. ಪ್ರತಿವರ್ಷದಂತೆ ಈ ವರ್ಷ ಕೂಡ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಹಾಗೂ ಸುಡುಮದ್ದುಗಳ ಮಾರಾಟ ಮೇಲಿನ ನಿಷೇಧ ಮುಂದುವರೆದಿದೆ. ಈ ಸಲ ದೀಪಾವಳಿ ವೇಳೆ ದಿಲ್ಲಿಯಲ್ಲಿ ಈ ಎರಡು ಪಟಾಕಿಗಳನ್ನಷ್ಟೇ ಬಳಸಬೇಕು ಎಂದು ಸೂಚನೆ ನೀಡಿದೆ.
Supreme court restricts fireworks for only two types of crackers this Deepawali in Delhi