ಜೈಲಿನಿಂದ ಬಿಡುಗಡೆಯಾದ ಬಳಿಕ ಕೆಲ ಸಮಯ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಬಳಿಕ ಮಾಲ್ಛಾ ಮಾರ್ಗ್‌ನಲ್ಲಿರುವ ಕರ್ನಾಟಕ ಭವನ ಸಮೀಪದ ಶಿವ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
Former minister DK Shivakumar got released from the Tihar jail on Wednesday night after Delhi High court granted him bail.