ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿತ್ತು.ಬಹುಶಃ ಸಿದ್ದರಾಮಯ್ಯನವರು ಊಹಿಸಲಾರದಂತಹ ತೀರ್ಪು ಇಂದು ದೆಹಲಿ ಹೈ ಕೋರ್ಟ್ ನೀಡಿದೆ. ಸ್ವಪಕ್ಷೀಯ ವಿರೋಧಿಗಳು ದೂರಾದರು ಎಂಬ ಕಾರಣದಿಂದ ಹೊಸ ಹುಮ್ಮಸ್ಸು ಹಾಗೂ ಧೈರ್ಯದಿಂದ ಉಪ ಚುನಾವಣೆಗೆ ಸಿದ್ದರಾಗುತ್ತಿದ್ದ ಸಿದ್ದರಾಮಯ್ಯನವರ ಕನಸಿಗೆ ತಣ್ಣೀರೆರಚಿದಂತಾಗಿದೆ. ನಿಮ್ಮ ಒಳಗಿನ ಸಂಕಟ ಅರ್ಥವಾಗುತ್ತದೆ' ಎಂದು ಶೆಟ್ಟರ್ ಟ್ವಿಟ್ಟರ್‌ನಲ್ಲಿ ಕಾಲೆಳೆದಿದ್ದಾರೆ.
Minister Jagadish Shettar mocked Siddaramaiah after Delhi High court granted bail to DK Shivakumar.