High Court Issues Notice Molestation Case Charges Against Actor Sadhu Kokila | Oneindia Kannada

2019-10-24 5

ಸಂಗೀತ ನಿರ್ದೇಶಕ, ನಟ, ನಿರ್ದೇಶಕ ಸಾಧುಕೋಕಿಲ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿಮಾಡಿದೆ.

Karnataka High Court on Wednesday issues notice to state government on Molestation allegation case against actor Sadhu Kokila.