ಕ್ರಿಕೆಟ್ ಪಂದ್ಯದ ವೇಳೆ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್, ವಾಟರ್ ಬಾಯ್ ಆಗಿ ಮೈದಾನಕ್ಕಿಳಿದು ಕ್ರೀಡಾಸ್ಫೂರ್ತಿ ಮೆರೆದಿದ್ದಾರೆ. ಗುರುವಾರ (ಅಕ್ಟೋಬರ್ 24) ನಡೆದ ಪ್ರೈಮ್ ಮಿನಿಸ್ಟರ್ XI ಮತ್ತು ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಈ ಅಪರೂಪದ ದೃಶ್ಯ ಕಾಣ ಸಿಕ್ಕಿದೆ.
Australian Prime Minister Scott Morrison carries drinks for players in Sri Lanka vs PM XI practice T20