All independent candidates have support to BJP in Hariyana | Oneindia Kannada

2019-10-25 101

ಚುನಾವಣಾ ಫಲಿತಾಂಶದ ನಂತರ ಹರ್ಯಾಣ ರಾಜಕೀಯ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಎಲ್ಲ ಪಕ್ಷೇತರ 7 ಹಾಗೂ ಹರ್ಯಾಣ ಲೋಕಹಿತ ಪಕ್ಷದ ಒಬ್ಬ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

Haryana Lokhit Party's Gopal Kanda,candidate from Sirsa assembly seat said All independent candidates have extended their unconditional support to BJP.