ಯಾದಗಿರಿಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೊಬ್ಬರು ಜೆಡಿಎಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, ಅವರನ್ನು ತಕ್ಷಣ ಅಮಾನತು ಮಾಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
HD Deve Gowda Writes Letter BS Yediyurappa Requests Suspension Of Yadgir SI.