Siddaramaiah fires Deepavali rocket on his political opponents
2019-10-28 617
ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು ಮಾಡಿ ಬಿಜೆಪಿ ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದ ಪಡೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. Siddaramaiah Does Series Of Tweets with a special Deepavali message to his Political Opponents.