ಅಕ್ಟೋಬರ್ 29 ರಂದು 37ನೇ ವಸಂತಕ್ಕೆ ಕಾಲಿಟ್ಟ ಪವನ್ ಕುಮಾರ್ ಟ್ವಿಟ್ಟರ್ ಹಾಗೂ ಫೇಸ್ ಬುಕ್ ನಲ್ಲಿ ವಿಡಿಯೋವೊಂದನ್ನ ಹಂಚಿಕೊಂಡಿದ್ದಾರೆ. ಬಾಕ್ಸಿಂಗ್ ಕಲೆಗಳಲ್ಲಿ ಒಂದಾದ 'ಮುಯೆ ಥಾಯ್' ಕಲಿಯುತ್ತಿರುವ ವಿಡಿಯೋ ಶೇರ್ ಮಾಡಿರುವ ಪವನ್ ಕುಮಾರ್ ಸರ್ಪ್ರೈಸ್ ನೀಡಿದ್ದಾರೆ.
Lucia fame Director Pavan Kumar is learning 'Muay Thai' and has shared a video on social media.