ದಕ್ಷಿಣ ಆಫ್ರಿಕಾ ವಿರುದ್ಧ ಟೂರ್ನಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಟೀಂ ಇಂಡಿಯಾ ಸದ್ಯ ಬಾಂಗ್ಲಾದೇಶ ವಿರುದ್ಧದ ಸರಣಿಗೆ ಸಿದ್ಧತೆ ನಡೆಸಿದೆ. ಇದರ ನಡುವೆಯೇ ದೆಹಲಿಯಲ್ಲಿ ನ.3 ರಂದು ನಡೆಯುವ ಮೊದಲ ಟಿ20 ಪಂದ್ಯಕ್ಕೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆಯನ್ನು ನೀಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ.
National Investigation Agency received an anonymous letter which claimed that Team India, particularly captain Virat Kohli, were on a threat list and Delhi police has been asked to beef up the security of the team.