ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಸುಪ್ರೀಂಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ್ದಾರೆ. ಜಾರಿ ನಿರ್ದೇಶನಾಲಯ ಅವರ ಜಾಮೀನು ರದ್ದು ಮಾಡಬೇಕು ಎಂದು ಈಗಾಗಲೇ ಅರ್ಜಿ ಸಲ್ಲಿಕೆ ಮಾಡಿದೆ.
Karnataka former minister D.K.Shivakumar moved supreme court. Enforcement Directorate approached court challenging the Delhi High Court order granted bail to D.K.Shivakumar in money laundering case.