'ಪೈಲ್ವಾನ್' ಬಿಡುಗಡೆಯಾಗಿ 50 ದಿನಗಳನ್ನು ಪೂರೈಸಿದೆ. ಈ ಸಿನಿಮಾ ಯಶಸ್ವಿಯಾಗಲು ಸುದೀಪ್ ಜೊತೆಗೆ ಕನ್ನಡದ ಇಬ್ಬರು ನಟರೂ ಸಹ ಕಾರಣರಾಗಿದ್ದಾರೆ.Producer of Pailwaan Swapna Krishna recently told that Yash and Nikhil Kumar did financial help for 'Pailwaan' movie.