ನಿಖಿಲ್ ಕುಮಾರಸ್ವಾಮಿ ಅವರ ಸಿನಿಮಾ ಪ್ರಾಜೆಕ್ಟ್ ವಿಚಾರದ ಮೇಲೆ ಎಚ್‌ಡಿ ಕುಮಾರಸ್ವಾಮಿ ಲಂಡನ್‌ಗೆ ತೆರಳುತ್ತಿದ್ದಾರೆ. ಹೀಗಾಗಿ ಸಭೆಯಲ್ಲಿ ಅವರು ಪಾಲ್ಗೊಳ್ಳುತ್ತಿಲ್ಲ. ಈ ವಿಚಾರವನ್ನು ಖುದ್ದು ಕುಮಾರಸ್ವಾಮಿಯವರೇ ಹೇಳಿಕೊಂಡಿದ್ದಾರೆ
The former chief minister HD Kumaraswamy has Going to London for 4 days from today.